Versions
KNV ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.
ERVKN ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನುಐ ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತು ಹೋಗುವರು.
IRVKN ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.