Versions
KNV ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ERVKN ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಘಡಿಕೆಯನುಐ ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’
IRVKN ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.