Bible Versions
Bible Books

Jeremiah 12:16 (WEB) World English Bible

Versions

KNV   ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.
ERVKN   ಜನರು ತಮ್ಮ ಪಾಠಗಳನುಐ ಸರಿಯಾಗಿ ಕಲಿತುಕೊಳ್ಳಙೇಕೆಂಘುದು ನನಐ ಅಪೇಕ್ಷೆ. ಮೊದಲು, ಜನರು ಙಾಳನ ಹೆಸರೆತ್ತಿ ಪ್ರಮಾಣ ಮಾಡುವುದನುಐ ನನಐ ಜನರಿಗೆ ಕಲಿಸಿಕೊಟ್ಟರು. ಈಗ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನುಐ ಕಲಿತುಕೊಳ್ಳಙೇಕೆಂಘುದು ನನಐ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನುಐ ಅಭಿವೃದ್ಧಿಪಡಿಸಿ ಅವರನುಐ ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us