Versions
KNV ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
ERVKN ಯೆಹೂದದ ಜನರು ಎಡವಿ, ಒಘ್ಬರ ಮೇಲೊಘ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಘ್ಬರ ಮೇಲೊಘ್ಬರು ಬೀಳುವರು.”‘ ಇದು ಯೆಹೋವನ ನುಡಿ. ‘“ನಾನು ಅವರಿಗಾಗಿ ಕನಿಕರ ಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನುಐ ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.”‘
IRVKN ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.