Bible Versions
Bible Books

Jeremiah 13:17 (WEB) World English Bible

Versions

KNV   ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
ERVKN   ಯೆಹೂದದ ಜನರಾದ ನೀವು ಯೆಹೋವನ ಮಾತನುಐ ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನಐನುಐ ಅಳುವ ಹಾಗೆ ಮಾಡುವುದು. ನಾನು ಘಹಳ ಗಟ್ಟಿಯಾಗಿ ಅಳುವೆನು, ನನಐ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.
IRVKN   ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು.
ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us