Bible Versions
Bible Books

Jeremiah 13:23 (WEB) World English Bible

Versions

KNV   ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
ERVKN   ಕರಿಯನು ತನಐ ಚರ್ಮದ ಘಣ್ಣವನುಐ ಘದಲಿಸಲಾರನು. ಚಿರತೆಯು ತನಐ ಮೈಮೇಲಿನ ಚುಕ್ಕೆಗಳನುಐ ಘದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟುಹೊಂದಿ ಒಳ್ಳೆಯದನುಐ ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನೇ ಮಾಡುವೆ.
IRVKN   ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ?
ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us