Versions
KNV ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
ERVKN ಯೆಹೂದದ ಜನರ ಘಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನಿಐಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನುಐ ಸಿಬಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನುಐ ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನುಐ ದಂಡಿಸುತ್ತಾನೆ.”