Bible Versions
Bible Books

Jeremiah 15:3 (WEB) World English Bible

Versions

KNV   ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
ERVKN   ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನುಐ ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನುಐ ಕೊಲೆ ಮಾಡಲು ಖಡ್ಗಧಾರಿಗಳಾದ ಶತ್ರುಗಳನುಐ ಕಳುಹಿಸುತ್ತೇನೆ. ಅವರ ದೇಹಗಳನುಐ ಎಳೆದುಕೊಂಡು ಹೋಗುವದಕ್ಕಾಗಿ ನಾಯಿಗಳನುಐ ಕಳುಹಿಸುತ್ತೇನೆ. ಅವರ ದೇಹಗಳನುಐ ತಿನಐಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನೂಐ ಕಾಡುಪ್ರಾಣಿಗಳನೂಐ ಕಳುಹಿಸುತ್ತೇನೆ.
IRVKN   “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು,
ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us