Bible Versions
Bible Books

Jeremiah 16:17 (WEB) World English Bible

Versions

KNV   ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
ERVKN   ಅವರು ಮಾಡುವ ಪಾಪಕಾರ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನುಐ ನನಿಐಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.
IRVKN   ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us