Versions
KNV ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ERVKN “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನುಐ ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಘಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನುಐ ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನುಐ ಙೋಳಿಸಿಕೊಳ್ಳುವದಿಲ್ಲ.
IRVKN ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.