Bible Versions
Bible Books

Jeremiah 17:21 (WEB) World English Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
ERVKN   ಯೆಹೋವನು ಹೀಗೆ ಹೇಳುತ್ತಾನೆ, ಸಘ್ಬತ್ ದಿನದಂದು ನೀವು ಯಾವ ಹೊರೆಯನೂಐ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಘ್ಬತ್‌ದಿನದಂದು ಯಾವ ಹೊರೆಯನೂಐ ಜೆರುಸಲೇಮಿನ ದಾಬರಗಳ ಮೂಲಕ ತರಙೇಡಿರಿ.
IRVKN   ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us