Bible Versions
Bible Books

Jeremiah 17:3 (WEB) World English Bible

Versions

KNV   ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
ERVKN   ಅವರು ವಸ್ತುಗಳನುಐ ಙೆಟ್ಟಗಳ ಮೇಲೆಯೂ ಘಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನುಐ ಙೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನಐತಸ್ಥಳಗಳನುಐ ಜನರು ನಾಶಮಾಡುವರು. ಸ್ಥಳಗಳಲ್ಲಿ ಪೂಜೆ ಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.
IRVKN   ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ,
ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us