Bible Versions
Bible Books

Jeremiah 18:11 (WEB) World English Bible

Versions

KNV   ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ERVKN   “ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಇಂತೆನುಐವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನುಐ ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನುಐ ಹಾಕುತ್ತಿದ್ದೇನೆ. ಆದುದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನುಐ ನಿಲ್ಲಿಸಙೇಕು. ಪ್ರತಿಯೊಘ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನುಐ ಮಾಡಲು ಪ್ರಾರಂಭಿಸಙೇಕು’ ಎಂದು ಹೇಳು.
IRVKN   ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us