Versions
KNV ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
ERVKN “ಪೂರ್ವದಿಂದ ಘರುವ ಗಾಳಿಯಂತೆ ಯೆಹೂದದ ಜನರನುಐ ಅವರ ವೈರಿಗಳ ಎದುರಿನಲ್ಲಿ ಚದರಿಸಿ ಬಿಡುವೆನು. ನಾನು ಅವರನುಐ ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಘರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನುಐ ಅವರು ನೋಡುವರು.”
IRVKN ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು.
ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”