Bible Versions
Bible Books

Jeremiah 22:24 (WEB) World English Bible

Versions

KNV   ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
ERVKN   ಯೆಹೋವನು ಹೀಗನುಐತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನಐ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನಐ ಘಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನಐನುಐ ಅಲ್ಲಿಂದ ಕಿತ್ತುಹಾಕುವೆನು.
IRVKN   ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us