Bible Versions
Bible Books

Jeremiah 24:5 (WEB) World English Bible

Versions

KNV   ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ERVKN   ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನುಐ ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನುಐ ಙಾಬಿಲೋನಿಗೆ ತಂದನು. ಜನರು ಒಳ್ಳೆಯ ಅಂಜೂರದಂತಿರುವರು. ಜನರಿಗೆ ನಾನು ದಯೆತೋರುವೆನು.
IRVKN   “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us