Bible Versions
Bible Books

Jeremiah 24:9 (WEB) World English Bible

Versions

KNV   ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
ERVKN   “ನಾನು ಜನರನುಐ ದಂಡಿಸುವೆನು. ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನುಐ ಉಂಟು ಮಾಡುವುದು. ಜನರು ಯೆಹೂದದ ಜನರನುಐ ಗೇಲಿಮಾಡುವರು. ನಾನು ಅವರನುಐ ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಘಗ್ಗೆ ಪರಿಹಾಸ್ಯದ ಮಾತುಗಳನುಐ ಆಡುವರು; ಅವರನುಐ ಶಪಿಸುವರು.
IRVKN   ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us