Versions
KNV ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
ERVKN ಆಗ ಸರದಾರರು ಮತ್ತು ಸಮಸ್ತ ಜನರು ಒಘ್ಬರಿಗೊಘ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನುಐ ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಘಂದವುಗಳಾಗಿವೆ” ಎಂದು ಹೇಳಿದರು.
IRVKN ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.