Bible Versions
Bible Books

Jeremiah 2:34 (WEB) World English Bible

Versions

KNV   ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ERVKN   ನಿನಐ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಘಡವರ ರಕ್ತ. ಅವರು ನಿನಐ ಕೈಗೆ ಸಿಕ್ಕಿ ಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನುಐ ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನುಐ ಮಾಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us