Versions
KNV ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
ERVKN ಯೆಹೋವನು ಇಂತೆನುಐತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನುಐ ಘಯಸಿ ಘರುವುದು.”
IRVKN ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು;
ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,