Versions
KNV ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
ERVKN ಈ ಒಡಂಘಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಘಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಘಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಘಡಿಕೆಯನುಐ ಮುರಿದರು.” ಇದು ಯೆಹೋವನ ನುಡಿ.
IRVKN ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.