Bible Versions
Bible Books

Jeremiah 32:17 (WEB) World English Bible

Versions

KNV   ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
ERVKN   “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನುಐ ಸೃಷ್ಟಿಸಿದೆ. ಅವುಗಳನುಐ ನೀನು ನಿನಐ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.
IRVKN   “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us