Bible Versions
Bible Books

Jeremiah 32:25 (WEB) World English Bible

Versions

KNV   ಆದರೂ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
ERVKN   “ನನಐ ಒಡೆಯನಾದ ಯೆಹೋವನೇ, ದುರ್ಘಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಙೆಳ್ಳಿಯನುಐ ಕೊಟ್ಟು ಹೊಲವನುಐ ಕೊಂಡುಕೋ ಮತ್ತು ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನುಐ ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಙಾಬಿಲೋನಿನ ಸೈನ್ಯವು ನಗರವನುಐ ಸಾಬಊನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನುಐ ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನುಐ ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಙೇಕು?”
IRVKN   ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us