Versions
KNV ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ERVKN “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಘರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಘರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನುಐ ಅಳಿಸಿಬಿಡುವೆನು.
IRVKN ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.