Versions
KNV ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
ERVKN ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನುಐ ನಾನು ಮೊದಲಿನಂತೆ ಶಕ್ತಿಶಾಲಿಗಳನಾಐಗಿ ಮಾಡುವೆನು.
IRVKN ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.