Bible Versions
Bible Books

Jeremiah 36:21 (WEB) World English Bible

Versions

KNV   ಆಗ ಅರಸನು ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
ERVKN   ರಾಜನಾದ ಯೆಹೋಯಾಕೀಮನು ಸುರುಳಿಯನುಐ ತರುವದಕ್ಕೆ ಯೆಹೂದಿಯನುಐ ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಸುರುಳಿಯನುಐ ತಂದನು. ಘಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಊಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಸುರಳಿಯನುಐ ಓದಿದನು.
IRVKN   ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us