Bible Versions
Bible Books

Jeremiah 39:16 (WEB) World English Bible

Versions

KNV   ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
ERVKN   “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಙೆದ್ಮೆಲೆಕನಿಗೆ ಸಂದೇಶವನುಐ ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನುಐತ್ತಾನೆ: ಜೆರುಸಲೇಮ್ ನಗರದ ಘಗ್ಗೆ ನಾನು ಕೊಟ್ಟ ಸಂದೇಶಗಳು ಙೇಗ ಕಾರ್ಯರೂಪಕ್ಕೆ ಘರುತ್ತವೆ. ನನಐ ಸಂದೇಶ ಕಾರ್ಯರೂಪಕ್ಕೆ ಘರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನಐ ಸಂದೇಶದಂತೆ ನಡೆಯುವುದನುಐ ನೀನು ಕಣ್ಣಾರೆ ನೋಡುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us