Versions
KNV ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ERVKN ನೀವು ನಿಮ್ಮ ಪಾಪವನುಐ ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಙೇರೆ ರಾಷ್ಟ್ರದವರ ವಿಗ್ರಹಗಳನುಐ ಆರಾಊಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನುಐ ಆರಾಊಸಿದಿರಿ. ನೀವು ನನಐ ಆಜ್ಞೆಯನುಐ ಪರಿಪಾಲಿಸಲಿಲ್ಲ”‘ ಇದು ಯೆಹೋವನ ನುಡಿಯಾಗಿತ್ತು.
IRVKN ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.