Bible Versions
Bible Books

Jeremiah 44:3 (WEB) World English Bible

Versions

KNV   ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
ERVKN   ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನುಐ ಮಾಡಿದ್ದರಿಂದ ಸ್ಥಳಗಳನುಐ ನಾಶಮಾಡಲಾಯಿತು. ಜನರು ಙೇರೆ ದೇವರುಗಳಿಗೆ ಘಲಿಯನುಐ ಅರ್ಪಿಸಿದ್ದಾರೆ. ಆದುದರಿಂದ ನನಗೆ ಕೋಪ ಘಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ದೇವರುಗಳನುಐ ಪೂಜಿಸಿರಲಿಲ್ಲ.
IRVKN   ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ದುರಾಚಾರವನ್ನು ನಡೆಸಿದ್ದರಿಂದ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us