Versions
KNV ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
ERVKN ನೀವು ವಿಗ್ರಹಗಳನುಐ ಮಾಡಿ ನನಐನುಐ ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನುಐ ಅರ್ಪಿಸಿ ನನಗೆ ಕೋಪ ಘರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನುಐ ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಙೇರೆ ಜನಾಂಗದವರು ನಿಂದಿಸುವಂತೆ ನಿಮ್ಮನುಐ ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನುಐ ತಮಾಷೆ ಮಾಡುವಂತಾಗುವುದು.