Bible Versions
Bible Books

Jeremiah 46:10 (WEB) World English Bible

Versions

KNV   ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
ERVKN   “ಆದರೆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಜನರಿಗೆ ತಕ್ಕ ಶಿಕ್ಷೆಯನುಐ ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನುಐ ಅನುಭವಿಸುವರು. ಖಡ್ಗವು ಸರ್ವರನುಐ ಕೊಲೆ ಮಾಡುವುದು. ಖಡ್ಗವು ತನಐ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಘಲಿ ನಡೆಯಙೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನುಐ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಘಲಿಯಾಗಿ ಕೊಡಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us