Bible Versions
Bible Books

Jeremiah 48:18 (WEB) World English Bible

Versions

KNV   ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
ERVKN   “ದೀಙೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಘನಿಐ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ ಏಕೆಂದರೆ, ಧಬಂಸಕನು ಘರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನುಐ ಅವನು ಹಾಳುಮಾಡುತ್ತಾನೆ.
IRVKN   ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ!
ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us