Versions
KNV ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
ERVKN ಯೆಹೋವನು ಇಂತೆನುಐತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನಐ ರೆಕ್ಕೆಗಳನುಐ ಹರಡುತ್ತಿದೆ.
IRVKN ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.