Bible Versions
Bible Books

Jeremiah 48:47 (WEB) World English Bible

Versions

KNV   ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
ERVKN   “ಮೋವಾಬಿನ ಜನರನುಐ ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಘ್ಯರನುಐ ಪುನಃ ಕರೆದುತರುವೆನು” ಇದು ಯೆಹೋವನಿಂದ ಘಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.
IRVKN   ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”.
ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us