Versions
KNV ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
ERVKN ಯೆಹೋವನು ಇಂತೆನುಐವನು: “ಙಾಬಿಲೋನಿನ ವಿಗ್ರಹಗಳನುಐ ನಾನು ದಂಡಿಸುವ ಕಾಲ ಘರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.