Bible Versions
Bible Books

Jeremiah 52:15 (WEB) World English Bible

Versions

KNV   ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ERVKN   ಸೇನಾಊಪತಿಯಾದ ನೆಘೂಜರದಾನನು ಜೆರುಸಲೇಮಿನಲ್ಲಿ ಇನೂಐ ಉಳಿದುಕೊಂಡಿದ್ದ ಜನರನುಐ ಘಂಊಗಳನಾಐಗಿ ಮಾಡಿಕೊಂಡನು. ಮುಂಚೆ ಙಾಬಿಲೋನಿನ ರಾಜನಿಗೆ ಶರಣಾಗತರಾದವರನುಐ ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನುಐ ಸಹ ಅವನು ತೆಗೆದುಕೊಂಡು ಹೋದನು.
IRVKN   ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us