Bible Versions
Bible Books

Jeremiah 52:25 (WEB) World English Bible

Versions

KNV   ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ERVKN   ರಾಜನ ವಿಶೇಷ ರಕ್ಷಕದಳದ ಅಊಪತಿಯು ಸೈನ್ಯದ ವ್ಯವಸ್ಥಾಪಕನ ಅಊಕಾರಿಯನುಐ ಘಂಊಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನುಐ ಸಹ ಸೆರೆಹಿಡಿದನು. ಅವರೆಲ್ಲ ಇನೂಐ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನುಐ ಮಾಡುವ ಲಿಪಿಗಾರನನುಐ ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನುಐ ಸಹ ಅವನು ಸೆರೆಹಿಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us