Versions
KNV ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
ERVKN ನೆಘೂಕದೆಐಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಘೂಕದೆಐಚ್ಚರನ ಆಳಿಬಕೆಯ ಏಳನೆ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು ಮೂರುಸಾವಿರದ ಇಪ್ಪತ್ತುಮೂರು.
IRVKN ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.