Versions
KNV ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
ERVKN ಊರ ಹೊರಗೆ ಹೋಗಙೇಡಿರಿ. ರಸ್ತೆಗಳ ಮೇಲೆ ಹೋಗಙೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.
IRVKN ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.