Versions
KNV ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
ERVKN “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.
IRVKN ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು;
ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;