Versions
KNV ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
ERVKN ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.
IRVKN ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ?
ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ,
ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.