Bible Versions
Bible Books

Job 14:19 (WEB) World English Bible

Versions

KNV   ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
ERVKN   ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ಪ್ರವಾಹದ ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ, ನೀನು ಮನುಷ್ಯನ ನಿರೀಕ್ಷೆಯನ್ನು ನಾಶಮಾಡುವೆ.
IRVKN   ನೀರು ಕಲ್ಲುಗಳನ್ನು ಸವೆಯಿಸುವುದು,
ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು.
ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us