Versions
KNV ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ERVKN ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!
IRVKN ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ
ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!