Versions
KNV ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
ERVKN “ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು.
IRVKN ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು,
ಕಂಡದ್ದನ್ನೇ ವಿವರಿಸುವೆನು.