Versions
KNV ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
ERVKN ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ.
IRVKN ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ?
ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?