Versions
KNV ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
ERVKN “ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,
IRVKN ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ,
ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.