Bible Versions
Bible Books

Job 1:15 (WEB) World English Bible

Versions

KNV   ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ERVKN   ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
IRVKN   ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us