Bible Versions
Bible Books

Job 21:16 (WEB) World English Bible

Versions

KNV   ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
ERVKN   “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.
IRVKN   ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ,
ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us