Versions
KNV ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
ERVKN “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.
IRVKN ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?