Versions
KNV ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.
ERVKN ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.
IRVKN ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು;
ದೇವರ ದಂಡವು ಅವರ ಮೇಲೆ ಬೀಳದು.